ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು – Kannada News | Dk shivakumar daughter aishwarya dks hegde gives birth baby girl In hospital at Bengaluru

ಬೆಂಗಳೂರು, (ಮೇ 01): ಖಾಸಗಿ ಜೀವನದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ (D.K.Shivakumar) ತಾತನ ಪ್ರಮೋಷನ್ ಸಿಕ್ಕಿದೆ. ಹೌದು…ಡಿಸಿಎಂ ಡಿ.ಕೆ.ಶಿವಕುಮಾರ್‌ಅವರ ಪುತ್ರಿ ಐಶ್ವರ್ಯ ಹೆಗ್ಡೆ (Aisshwarya Dks Hegde ) ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ವಿಷಯ ತಿಳಿಯುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Source link

Leave a Reply

Your email address will not be published. Required fields are marked *