
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ ಪ್ರೀತಂ ಸಹ ಇದ್ದರು. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ