ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ – Kannada News | Excise Minister RB Timmapur Faces Lokayukta Complaint Over Bribe Allegations

ಬೆಂಗಳೂರು, ಜನವರಿ 19: ಲಂಚ ಪಡೆವಾಗ ಅಬಕಾರಿ ಡಿಸಿ ಜಗದೀಶ್ ನಾಯಕ ಬಂಧನ ಪ್ರಕರಣ ಸಂಬಂಧ ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರಗೂ ಸಂಕಷ್ಟ ಸಾಧ್ಯತೆ ಇದೆ. ಅಬಕಾರಿ ಸಚಿವ ಆರ್​.ಬಿ.ತಿಮ್ಮಾಪುರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಲಕ್ಷ್ಮೀನಾರಾಯಣ ಎಂಬವರು ದೂರು ನೀಡಿದ್ದು, ಪ್ರಕರಣದಲ್ಲಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಅಬಕಾರಿ ಡಿಸಿ ಜಗದೀಶ್​ ಮಾತಾಡಿದ್ದ ಆಡಿಯೋವನ್ನು ಸಹ ಲಕ್ಷ್ಮೀ ನಾರಾಯಣ ಬಿಡುಗಡೆ ಮಾಡಿದ್ದರು. ಹೀಗಾಗಿ ಸಚಿವರ ಪಾತ್ರದ ಬಗ್ಗೆ ತನಿಖೆ ನಡೆಸುವಂತೆಯೂ ದೂರಲ್ಲಿ ಆಗ್ರಹಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *