
ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸದ್ಯ ನ್ಯೂಜಿಲೆಂಡ್ನಲ್ಲಿದ್ದು, ಕೆಲವೇ ಕ್ಷಣಗಳಲ್ಲಿ ಆಕ್ಲೆಂಡ್ನಲ್ಲಿ ನಡೆಯಲಿರುವ ಭಾರತೀಯ ಸಮುದಾಯದವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರ ಜತೆ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಸಹ ಉಪಸ್ಥಿತರಿರಲಿದ್ದಾರೆ. ಸದ್ಯ, ಆಕ್ಲೆಂಡ್ನಲ್ಲಿ ಭಾರತೀಯ ಸಮುದಾಯದವರೂ ಸೇರಿದಂತೆ ಪ್ರಧಾನಿ ಮೋದಿ ಸ್ವಾಗತಕ್ಕೆ ಸಾವಿರಾರು ಜನ ಸೇರಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ