Headlines

ಆಸ್ಟ್ರೇಲಿಯಾದ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಸ್ಪೇನ್ – Kannada News | Spain Breaks Australia’s All Time International Cricket Record

ಫಿನ್​ಲ್ಯಾಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಪೇನ್, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿತ್ತು. (PC: Cricket Spain)

Source link

Leave a Reply

Your email address will not be published. Required fields are marked *