ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ ದಿನ ಭವಿಷ್ಯದ ಮಾಹಿತಿ ಈ ವಿಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *