ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ

ಬೆಂಗಳೂರು, ಜೂನ್​​ 03: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆಗೆದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *