‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ – Kannada News | Tanisha Kuppanda Loves Sher Movie She is Doing Cop Character

ತನಿಷಾ ಕುಪ್ಪಂಡ ಅವರು ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತನಿಷಾ ಕುಪ್ಪಂಡ ಅವರು, ‘ಈ ಸಿನಿಮಾ ನನ್ನ ಕರಿಯರ್​​ಗೆ ಟ್ವಿಸ್ಟ್​ ಕೊಟ್ಟಿದೆ’ ಎಂದರು. ಅದಕ್ಕೆ ಕಾರಣವನ್ನೂ ನೀಡಿದರು. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *