Headlines

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಇದು ಪಾಕ್ ಲೀಗ್​ ವಿಡಿಯೋನಾ? ವೈರಲ್ ಆದ ವಿಡಿಯೋ ಹಿಂದಿನ ಅಸಲಿಯತ್ತೇನು?

ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್​​ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನ ಸೂಪರ್ ಲೀಗ್​​ನ ವಿಡಿಯೋ ಎಂದು ವೈರಲ್ ಮಾಡಲಾಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ. ಭಾರತದ ರಾಜ್ಯ ಮಟ್ಟದ ಲೀಗ್​ ನಲ್ಲಿ ನಡೆದ ಘಟನೆ ಇದಾಗಿದ್ದು, ಇದನ್ನು ಪಾಕಿಸ್ತಾನ ಲೀಗ್ ಎಂದು ವೈರಲ್ ಮಾಡಲಾಗಿದೆ.

ಇನ್ನಷ್ಟು  ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *