ಮೋಹನ್ಲಾಲ್ ನಟನೆಯ ‘ದೃಶ್ಯಂ 3’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಹಿಟ್ ಆಗಿತ್ತು. ಕಳೆದ ತಿಂಗಳಷ್ಟೆ ಬಿಡುಗಡೆ ಆದ ಈ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೋಹನ್ಲಾಲ್ ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.