ಗಿಲ್ಲಿ ನಟ, ಗೌರವ್ ಶೆಟ್ಟಿ, ಸಾಧು ಕೋಕಿಲ ಇನ್ನೂ ಕೆಲವು ಹಾಸ್ಯ ಕಲಾವಿದರು ಒಟ್ಟಿಗೆ ನಟಿಸಿರುವ ಹಾಸ್ಯಮಯ ಕೌಟುಂಬಿಕ ಸಿನಿಮಾ ‘ಸೂಪರ್ ಹಿಟ್’ ಈ ವಾರ ಒಟಿಟಿಗೆ ಬಂದಿದೆ. ಸಿನಿಮಾವನ್ನು ಸನ್ ನೆಕ್ಸ್ಟ್ನಲ್ಲಿ ವೀಕ್ಷಿಸಬಹುದು.