T20 World Cup 2026: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…