ಕಚೇರಿ ಬದಲು ಡಾಬಾದಲ್ಲಿ ಕೆಲಸ, ಎಣ್ಣೆ ಪಾರ್ಟಿ ಮಾಡುತ್ತಲೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್ – Kannada News | BESCOM Officials Working from Dhaba While Drinking? Viral Video of Junior Engineer Sparks Outrage in Gudibande

ಚಿಕ್ಕಬಳ್ಳಾಪುರ, ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಘವೇಂದ್ರ ಮತ್ತು ಸಿಬ್ಬಂದಿ ಬೇಜಾವಾಬ್ದಾರಿಯಿಂದ ವರ್ತಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಚೇರಿ ಬದಲು ಡಾಬದಲ್ಲಿ ಕುಳಿತುಕೊಂಡು ಮದ್ಯ ಸೇವನೆ ಮಾಡುತ್ತಾ, ಮದ್ಯದ ಬಾಟಲಿಗಳ ನಡುವೆ ಕುಳಿತುಕೊಂಡು ಕಡತ ವಿಲೇವಾರಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *