Headlines

ಕಪ್ಪು ಚಿರತೆಯ ಜೊತೆ ನದಿಯ ನೀರು ಕುಡಿದ ಚಿರತೆ; ಭದ್ರಾ ಹುಲಿ ಅಭಯಾರಣ್ಯದ ವಿಡಿಯೋ ವೈರಲ್ – Kannada News | Black Panther and Leopard Drinking Water together At Karnatakas Bhadra Tiger Reserve watch viral Video

ಬೆಂಗಳೂರು, ಫೆಬ್ರವರಿ 12: ಕರ್ನಾಟಕದ ಭದ್ರಾ ಹುಲಿ ಅಭಯಾರಣ್ಯದಲ್ಲಿ ಬ್ಲಾಕ್ ಪ್ಯಾಂಥರ್ (ಕಪ್ಪು ಚಿರತೆ) ಮತ್ತು ಚಿರತೆ ಒಟ್ಟಾಗಿ ಕುಳಿತು ನದಿಯಲ್ಲಿ ನೀರು ಕುಡಿಯುತ್ತಿರುವ ವಿಡಿಯೋ ಇಡೀ ದೇಶದ ಗಮನ ಸೆಳೆದಿದೆ. ಒಂದು ಕಪ್ಪು ಚಿರತೆ ಮತ್ತು ಒಂದು ಮಾಮೂಲಿ ಚಿರತೆ ಶಾಂತವಾಗಿ ಒಟ್ಟಿಗೆ ನೀರು ಕುಡಿಯುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿವೆ.

ಈ ಅಪರೂಪದ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಅರವಿಂದ್ ಕಾರ್ತಿಕ್ ಸೆರೆ ಹಿಡಿದಿದ್ದಾರೆ. ಇದನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *