ಬೆಂಗಳೂರು, ಏಪ್ರಿಲ್ 17: ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ದರ ಏರಿಕೆಯ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ಸರಾಸರಿ 56 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಶುಕ್ರವಾರ ಆದೇಶ ಹೊರಡಿಸಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.