ಬೆಂಗಳೂರು, ಆಗಸ್ಟ್ 07: ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗಾಯತ್ರಿ ಶಾಂತೇಗೌಡ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಅವರು ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
