ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಮೊಳಗಿದ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಬಾಗಲಕೋಟೆ, (ಏಪ್ರಿಲ್ 06): ಬಾಗಲಕೋಟೆ ಉಪಚುನಾವಣೆ (Bagalkot By Election) ಕದನ ರಂಗೇರಿದ್ದು, ಇಂದು (ಏಪ್ರಿಲ್ 06) ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಉಮೇಶ್ ಮೇಟಿ ಪರ ಭರ್ಜರಿ ಮತಯಾಚನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್ ಕೂಗುತ್ತಿದ್ದಂತೆಯೇ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಭಾಷಣವನ್ನು ನಿಲಿಸಿರುವ ಪ್ರಸಂಗ ನಡೆದಿದೆ. ಸಮೀಪದ‌ ಮಸೀದಿ‌ ಒಂದರಿಂದ ಅಝಾನ್ ಆರಂಭವಾಗ್ತಿದ್ದಂತೆ ಉಮೇಶ ಮೇಟಿ ಭಾಷಣ ನಿಲ್ಲಿಸಿದ್ದು, ಬಳಿಕ ಅಝಾನ್ ಮುಗಿಯುತ್ತಿದ್ದಂತೆಯೇ ಮಾತು ಮುಂದುವರೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *