
ಅರುಣ್ ಗೌಡ ಹಾಗೂ ಅಮೃತವರ್ಷಿಣಿ ರಜಿನಿ ವಿವಾಹ ಆಗಿದ್ದಾರೆ. ಅರುಣ್ ಫಿಟ್ನೆಸ್ ಟ್ರೇನರ್. ರಜಿನಿ ಹಾಗೂ ಅರುಣ್ಗೆ ಪರಿಚಯ ಆಗಿದ್ದು ಜಿಮ್ ಅಲ್ಲಿಯೇ. ಈಗ ಇಬ್ಬರೂ ‘ಜೋಡಿ ನಂಬರ್ 1’ ಶೋಗೆ ಬಂದಿದ್ದಾರೆ. ಅರುಣ್ ಅವರು ಶೋನಲ್ಲಿ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ. ಅವರು ಕಾಲುಂಗರ ಧರಿಸುತ್ತಾರಂತೆ. ‘ಮಮ್ಮಿಗೆ (ರಜಿನಿ) ಕಮಿಟ್ ಆಗಿದ್ದೇನೆ ಎಂಬುದರ ಅರ್ಥ ಇದು’ ಎಂದು ಅರುಣ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.