ಚಾಮರಾಜನಗರ, ಆಗಸ್ಟ್ 05: ಕಾವೇರಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮವಾಗಿ, ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಭೋರ್ಗರೆಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಮಿಳುನಾಡು ಗಡಿಯಲ್ಲಿರುವ ಈ ಜಲಪಾತವು ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಳಾಗಿ ಮಾರ್ಪಟ್ಟಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.