
ಕುರಿ ಪ್ರತಾಪ್ ಅವರು ‘ಜೋಡಿ ನಂಬರ್ 1’ ಶೋನಲ್ಲಿ ನಿರೂಪಕರಾಗಿದ್ದಾರೆ. ವೇದಿಕೆ ಮೇಲೆ ಅವರ ಮಗನಿಗೆ ಹೆಣ್ಣು ನೋಡುವ ಶಾಸ್ತ್ರ ನಡೆದಿದೆ. ಹುಡುಗಿ ರೂಪದಲ್ಲಿ ಬಂದಿದ್ದು ಮಿಮಿಕ್ರಿ ಗೋಪಿ ಅವರು. ಫನ್ ರೂಪದಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಸಖತ್ ಫನ್ ರೂಪದಲ್ಲಿ ಈ ವಿಡಿಯೋ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.