ನಟಿ ಕೃಷಿ ತಾಪಂಡ (Krishi Tapanda) ಅವರ ಮನೆಯಲ್ಲಿ ಉದ್ಯಮಿ ವೈಶಾಖ್ ನಿಧನ ಹೊಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟಿ ಕೃಷಿ ತಾಪಂಡಗೆ ಸಂದೇಶ ಕಳಿಸಿ, ವೈಶಾಖ್ ನಿಧನ ಹೊಂದಿದ್ದಾರೆ. ಆರ್ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ವೈಶಾಖ್ ಉದ್ಯಮಿ ಆಗಿದ್ದು, ಈ ಹಿಂದೆ ಕೃಷಿ ತಾಪಂಡ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದದಲ್ಲಿ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದರು. ವೈಶಾಖ್ ನಿಧನದ ಬಗ್ಗೆ ಅವರ ಆಪ್ತ ಗೆಳೆಯ, ವೈಶಾಖ್ ಅನ್ನು ಬಹಳ ವರ್ಷಗಳಿಂದ ಬಲ್ಲ ಗೆಳೆಯರೊಬ್ಬರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
