‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ – Kannada News | Dhruva Sarja touched director Prem’s feet and took his blessings

ಧ್ರುವ ಸರ್ಜಾ (Dhruva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ‘ಕೆಡಿ’ ಸಿನಿಮಾ ಇಂದು (ಏಪ್ರಿಲ್ 30) ಬಿಡುಗಡೆ ಆಗಿದೆ. ಸಿನಿಮಾಕ್ಕೆ ಮೊದಲ ದಿನ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಲಭ್ಯವಾಗಿದೆ. ಸಿನಿಮಾನಲ್ಲಿ ನಟ ಧ್ರುವ ಸರ್ಜಾ ಅವರ ಅಭಿನಯಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಮೊದಲ ಶೋ ಬಳಿಕ ಮಾತನಾಡಿದ ಧ್ರುವ ಸರ್ಜಾ, ‘ಒಳ್ಳೆಯ ನಿರ್ದೇಶಕ, ಒಳ್ಳೆಯ ಗುರುವಿನ ಕೈಗೆ ನಟ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಈ ಸಿನಿಮಾ ಉದಾಹರಣೆ’ ಎಂದರಲ್ಲದೆ, ಪ್ರೇಮ್ ತಮ್ಮ ಗುರು ಇದ್ದಂತೆ ಎಂದು ಹೇಳಿ ಮಾಧ್ಯಮಗಳೆದುರು ಅವರ ಕಾಲಿಗೆ ನಮಸ್ಕರಿಸಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *