ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ – Kannada News | Business Tycoon Mukesh Ambani’s Son Anant Ambani Visits Udupi Krishna Mutt

ಉಡುಪಿ, ಜೂನ್​​ 15: ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಗುರೂಜಿ ಅವರೊಂದಿಗೆ ಆಗಮಿಸಿದ್ದ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನದ ಬಳಿಕ ಉಡುಪಿ ಕೃಷ್ಣನನ್ನೂ ಕಣ್ತುಂಬಿಕೊಂಡಿದ್ದಾರೆ. ಉಡುಪಿ ಮಠದ ಆಡಳಿತ ಮಂಡಳಿಯು ಅನಂತ್ ಅಂಬಾನಿ ಅವರನ್ನು ಸ್ವಾಗತಿಸಿದ್ದು, ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನೂ ಅನಂತ್​​ ಭೇಟಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *