Headlines

ಗಿಲ್ಲಿನ ಮದುವೆ ಆಗ್ತೀರಾ? ಪ್ರಶ್ನೆಗೆ ನಾಚಿ ನೀರಾದ ಕಾವ್ಯಾ ಶೈವ – Kannada News | Small Girl Ask About Kavya Shaiva wedding with Gilli Nata

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಲಿಗಿಲಿ ಜೂನಿಯರ್’ ವೇದಿಕೆ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ನಾಚಿ ನೀರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *