ಗುರು ಪೂರ್ಣಿಮೆ 2026: ಮಲ್ಲೇಶ್ವರಂ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ – Kannada News | Guru Purnima 2026: Special Celebrations at Malleswaram Sai Baba Temple

ಬೆಂಗಳೂರು, ಜುಲೈ 29: ಗುರು ಪೂರ್ಣಿಮೆ 2026ರ ಶುಭ ಸಂದರ್ಭದಲ್ಲಿ ಬೆಂಗಳೂರಿನ ಹಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದಿವೆ. ಮಲ್ಲೇಶ್ವರಂನಲ್ಲಿರುವ ಸಾಯಿಬಾಬಾ ದೇವಸ್ಥಾನಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಾಯಿಬಾಬಾಗೆ ಅಭಿಷೇಕ, ಪಾದ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *