ಬೆಂಗಳೂರು, ಏಪ್ರಿಲ್ 22: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ ಜಾಮೀನು ಲಭಿಸಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಇಂದು ಪರಪ್ಪನ ಅಗ್ರಹಾರದಿಂದ ರನ್ಯಾ ರಾವ್ ಬಿಡುಗಡೆಯಾಗಲಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
