ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ತಲುಪುವಷ್ಟರಲ್ಲಿ ವ್ಯಕ್ತಿ ಸಾವು – Kannada News | Tumakuru: KSRTC Bus Passenger Suffers Fatal Heart Attack Near Madhugiri

Jagadisha B | Edited By: ಅಕ್ಷಯ್​ ಪಲ್ಲಮಜಲು​​|

Updated on:Apr 15, 2026 | 9:32 AM

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಾಸರಹಳ್ಳಿ ಬಳಿ ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕ ಪ್ರಭಾಕರ್ (45) ಅವರಿಗೆ ಹೃದಯಾಘಾತ ಸಂಭವಿಸಿದೆ. ತೀವ್ರ ಎದೆನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತರಾಗಿದ್ದಾರೆ. ಈ ಘಟನೆ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಪ್ರಕರಣ ದಾಖಲಾಗಿದೆ.

Published on: Apr 15, 2026 09:30 AM

Source link

Leave a Reply

Your email address will not be published. Required fields are marked *