‘ಅಮೃತಧಾರೆ’ ಧಾರಾವಾಹಿ ಮೂಲಕ ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ ಜೋಡಿ ಗಮನ ಸೆಳೆದಿದೆ. . ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುವ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಛಾಯಾ ಸಿಂಗ್ ಹುಡುಗನಾಗಿದ್ದರೆ ಹಾಗೂ ರಾಜೇಶ್ ನಟರಂಗ ಅವರು ಹುಡುಗಿ ಆಗಿದ್ದರೆ ಹೇಗೆ ಕಾಣಿಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
