ಜೋ ರೂಟ್ 65 ಟೆಸ್ಟ್ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದು, 27 ಪಂದ್ಯಗಳಲ್ಲಿ ಗೆಲುವು ಸಾಧಿಸಿ 27 ಪಂದ್ಯಗಳಲ್ಲಿ ಸೋತಿದ್ದಾರೆ. ಹಾಗೆಯೇ ನಾಯಕನಾಗಿ ಜೋ ರೂಟ್ ಟೆಸ್ಟ್‌ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದ್ದು, 46.71 ಸರಾಸರಿಯಲ್ಲಿ 5418 ರನ್ ಗಳಿಸಿದ್ದಾರೆ, ಇದರಲ್ಲಿ 15 ಶತಕಗಳು ಸೇರಿವೆ(PC-PTI).
