‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವುಡ್​​ ತಾರೆಯರು, ಚಿತ್ರತಂಡದ ಹಲವರು ಬೆಂಗಳೂರು ಸೇರಿದ್ದಾಗಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ತಯಾರಿ ಹೇಗಿದೆ? ಅಲ್ಲಿನ ವಾತಾವರಣ ಹೇಗಿದೆ? ಇನ್ನಿತರೆ ದೃಶ್ಯ ಸಹಿತ ವರದಿ ಇಲ್ಲಿದೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *