Headlines

ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್ – Kannada News | Glenn Maxwell completes 11,000 Runs in T20s

ಪಾಕಿಸ್ತಾನ್ ಸೂಪರ್ ಲೀಗ್​ನ 21ನೇ ಪಂದ್ಯದಲ್ಲಿ 21 ರನ್​ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್​​ವೆಲ್ (Glenn Maxwell) ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *