T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.