ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್ – Kannada News | Daryl Mitchell’s Record Breaking ODI Dominance vs India: Centuries & Historic Feats

ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

Source link

Leave a Reply

Your email address will not be published. Required fields are marked *