Headlines

ಟೀಮ್ ಇಂಡಿಯಾದ 7 ಆಟಗಾರರು ಗಾಯಾಳು! – Kannada News | Team India’s Injury Crisis: 7 Key Players Sidelined

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರಿಗೆ ಫಿಟ್‌ನೆಸ್ ಪರೀಕ್ಷೆ ನಡೆಯಲಿದ್ದು, ಅವರು ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: Getty Images)

Source link

Leave a Reply

Your email address will not be published. Required fields are marked *