Headlines

‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್​​ಗೆ ಬರುತ್ತಿದ್ದರು ಅಂಬರೀಶ್’ – Kannada News | Gurudutt said Ambareesh use to come movie shoot after his daily dialysis

ಮಂಜುನಾಥ ಸಿ.

ಮಂಜುನಾಥ ಸಿ.
|

Updated on:Aug 01, 2026 | 4:45 PM


Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್​​ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ…

Published on: Aug 01, 2026 04:44 PM

Source link

Leave a Reply

Your email address will not be published. Required fields are marked *