‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯಕ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಗುರು ದೇಶಪಾಂಡೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *