ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡಿಕೆಡಿ ಟ್ರೋಫಿ ಎತ್ತಿದ್ದ ಸಿದ್ಧೇಗೌಡ-ದೀಶಲ್; ಸಿಕ್ಕ ಹಣ ಎಷ್ಟು?

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಅದ್ದೂರಿ ಫಿನಾಲೆ ನಡೆದಿದೆ. ಈ ಶೋನ ಫಿನಾಲೆಯಲ್ಲಿ ಪೂಜಾ ಮತ್ತು ಅನೂಪ್, ಸಿದ್ಧೇಗೌಡ  (ಧನಂಜಯ್) ಮತ್ತು ದೀಶಲ್, ಮೋಹಿತ್ ಮತ್ತು ಅನನ್ಯ, ಹರ್ಷ ಮತ್ತು ನಂದು, ಶಿಕ್ಷಿತ್ ತಾಪಾ ಮತ್ತು ಸಂಜನಾ ಇದ್ದರು. ಈ ರೇಸ್​​ನಲ್ಲಿ ಧನಂಜಯ ಹಾಗೂ ದೀಶಲ್ ಅವರು ಗೆದ್ದು ಬೀಗಿದ್ದಾರೆ. ಹರ್ಷ ಹಾಗೂ ನಂದು ಅವರು ಮೊದಲ ರನ್ನರ್ ಅಪ್ ಆಗಿದ್ದಾರೆ. ಇವರಿಗೆ 8 ಲಕ್ಷ ರೂಪಾಯಿ ಸಿಕ್ಕರೆ, ವಿನ್ನರ್ ಜೋಡಿಗೆ 15 ಲಕ್ಷ ರೂಪಾಯಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *