ನವದೆಹಲಿ/ ಬೆಂಗಳೂರು, ಮೇ 26: ಕಾಂಗ್ರೆಸ್ ಹೈಕಮಾಂಡ್ ನಾಯಕರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್, ಮತ್ತು ಸುರ್ಜೆವಾಲ ಸೇರಿದಂತೆ ಹಿರಿಯ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯ ಅಜೆಂಡಾ ಗೌಪ್ಯವಾಗಿಯೇ ಉಳಿದಿದೆ. ಸಿಎಂ ಮತ್ತು ಡಿಸಿಎಂ ಇಬ್ಬರಿಗೂ ಕೂಡ ಚರ್ಚೆಯ ಮುಖ್ಯ ವಿಷಯಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ವರದಿಯಾಗಿದ್ದು, ಹೈಕಮಾಂಡ್ ಕೂಡ ಈ ವಿಚಾರದಲ್ಲಿ ರಹಸ್ಯ ಕಾದುಕೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.