ಸಚಿವರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಬುದ್ದ, ಬಸವ, ಅಂಬೇಡ್ಕರ್ ಸೇರಿದಂತೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಇಂಗ್ಲಿಷ್ನಲ್ಲಿ ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.