ತಾರೆಯರ ಪ್ರೇಮೋತ್ಸವ ಮಾಡಲು ಬರ್ತಿದೆ ಹೊಸ ರಿಯಾಲಿಟಿ ಶೋ – Kannada News | Zee Kannada To Telecast Jodi Number 1 Serial Soon

‘ಜೋಡಿ ನಂಬರ್ 1’ ಹೆಸರಿನ ರಿಯಾಲಿಟಿ ಶೋ ಮೂಲಕ ಜೀ ಕನ್ನಡ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ ಫನ್ ಗೇಮ್ ಆಡಿಸೋದು, ವಿವಿಧ ಪ್ರಶ್ನೆಗಳನ್ನು ಕೇಳೋದು ‘ಜೋಡಿ ನಂಬರ್ 1’ ರಿಯಾಲಿಟಿ ಶೋನ ಹೈಲೈಟ್ ಆಗಿರುತ್ತದೆ ಎನ್ನಲಾಗಿದೆ. ಈ ಶೋ ಯಾವಾಗಿಂದ ಶುರುವಾಗಲಿದೆ ಎಂಬ ಮಾಹಿತಿ ಇನ್ನೂ ರಿವೀಲ್ ಆಗಿಲ್ಲ. ಅಲ್ಲದೆ, ಈ ಶೋನ ನಡೆಸಿಕೊಡೋರು ಯಾರು ಎಂಬುದು ಕೂಡ ಇನ್ನೂ ರಿವೀಲ್ ಆಗಿಲ್ಲ. ಈ ಶೋಗಾಗಿ ವೀಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *