ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ – Kannada News | Pak Court Hands 17 Year Jail Term to Imran Khan and Bushra Bibi in Toshakhana Case

ಇಸ್ಲಾಮಾಬಾದ್, ಡಿಸೆಂಬರ್ 20: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

Leave a Reply

Your email address will not be published. Required fields are marked *