IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಐಪಿಎಲ್ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದು ಅಭಿಷೇಕ್ ಪಾಲಾಗಿದೆ.