ನವದೆಹಲಿ, ಜೂನ್ 12: ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಕೂಡ ಭೇಟಿಯಾಗಿ ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರು , ದೇಶದ ಗಣ್ಯಾತಿಗಣ್ಯ ನಾಯಕರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನೂ ಡಿಕೆಶಿ ಭೇಟಿಯಾಗಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
