ದೇಶದ ಅತಿ ದೊಡ್ಡ ರಾಬರಿ: ಬೆಳಗಾವಿ ಗಡಿಭಾಗದಲ್ಲಿ 400 ಕೋಟಿ ರೂ ಹಣವಿದ್ದ 2 ಕಂಟೇನರ್​​​ ಹೈಜಾಕ್​? – Kannada News | Belagavi: biggest robbery; 2 containers carrying Rs 400 crore hijacked at Belagavi border

ಬೆಳಗಾವಿ, ಜನವರಿ 25: ಬೆಳಗಾವಿಯ ಗಡಿ ಭಾಗದ ಮೂಲಕ ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ ಸಾಗಿಸುತ್ತಿದ್ದ 2 ಕಂಟೇನರ್​​ಗಳನ್ನು ಹೈಜಾಕ್​​ ಮಾಡಲಾಗಿದೆ ಎನ್ನಲಾಗುತ್ತಿದೆ. 2025 ಅಕ್ಟೋಬರ್ 16ರಂದು ನಡೆದಿರುವ ದೇಶದ ಅತಿ ದೊಡ್ಡ ರಾಬರಿ ಪ್ರಕರಣ ಸದ್ಯ ತಡವಾಗಿ ಬೆಳಕಿಗೆ ಬಂದಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮೂರು ರಾಜ್ಯಗಳ ಪೊಲೀಸ್​​ಗೆ ಪ್ರಕರಣ ದೊಡ್ಡ ಸವಾಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Source link

Leave a Reply

Your email address will not be published. Required fields are marked *