ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *