ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ ದೃಶ್ಯಗಳನ್ನು ತೋರಿಸಿದೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪೂರ್ಣ ಮಾಹಿತಿ ತಿಳಿಯಲು ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
