ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ.. – Kannada News | Actress Rachita Ram Huge Fans craze at Bangalore Event Ayogya 2 movie updates

ಖ್ಯಾತ ನಟಿ ರಚಿತಾ ರಾಮ್ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಅವರು ಎಲ್ಲೇ ಹೋದರೂ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಚಿತಾ ರಾಮ್ (Rachita Ram) ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ರಚಿತಾ ರಾಮ್ ಅವರು ನಟಿಸುತ್ತಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಅವರಿಗೆ ಬೇಡಿಕೆ ಇದೆ. ಅವರು ನಟಿಸಿರುವ ‘ಅಯೋಗ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪರಭಾಷೆಯ ಚಿತ್ರರಂಗದಿಂದ ರಚಿತಾ ರಾಮ್ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಬಹುಬೇಡಿಕೆಯ ನಟಿಯರಲ್ಲಿ ಅವರು ಕೂಡ ಒಬ್ಬರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *