Headlines

ನನ್ನ ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ – Kannada News | If Anything Happen to My Marriage Gilli Will be the reason says Kavya Shaiva

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಕೆಮಿಸ್ಟ್ರಿ ಮೂಡಿದೆ. ಸದಾ ‘ಕಾವು.. ಕಾವು..’ ಎಂದು ಗಿಲ್ಲಿ ಓಡಾಡುತ್ತಾ ಇರುತ್ತಾರೆ. ಈಗ ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. ಈ ವೇಳೆ ಕಾವ್ಯಾ ಒಂದು ಮಾತನ್ನು ಹೇಳಿದ್ದರು. ‘ತಮ್ಮ ಮದುವೆಗೆ ಏನಾದರೂ ತೊಂದರೆ ಆದರೆ ಅದಕ್ಕೆ ಗಿಲ್ಲಿ ಕಾರಣ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ. ಈ ಫನ್ ವಿಡಿಯೋ ವೈರಲ್ ಆಗಿದೆ. ‘ಗಿಲ್ಲಿನೇ ಮದುವೆ ಆಗಿ’ ಎಂದು ಕೆಲವರು ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

Leave a Reply

Your email address will not be published. Required fields are marked *