ತನುಷ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾ ಜುಲೈ 7ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ದರ್ಶನ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಇದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೇಸ್ ಹಾಕಿದ್ದರು ಆ ಬಳಿಕ ಸಿನಿಮಾ ರಿಲೀಸ್ ಮಾಡಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಮಾತನಾಡಿರೋ ಧನುಷ್ ಶಿವಣ್ಣ ‘ದರ್ಶನ್ ಅವರೇ ಇದನ್ನು ಇಲ್ಲಿಗೆ ಬಿಟ್ಟುಬಿಡಿ ಎಂದು ಹೇಳಿದ್ದರು’ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
