Headlines

‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು – Kannada News | Dhruvanth Openly Talks about Kichcha Sudeep Season Chappale

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್​​ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *